ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ . ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ “ಕೆಸರಲ್ಲೊಂದು ದಿನ -ಗಮ್ಮತ್ತ ಕಾರ್ಯಕ್ರಮ ಅಗಸ್ಟ್ 25ರ ಭಾನುವಾರ ಬೆಳಿಗ್ಗೆ 9 ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಅದರ
ಮಂಗಳೂರು: ಕೇರಳ ರಾಜ್ಯದಲ್ಲಿ ಖೋಟಾನೋಟು ಮುದ್ರಿಸಿ ಮಂಗಳೂರು ನಗರದಲ್ಲಿ ಚಲಾವಣೆ ಮಾಡುತ್ತಿದ್ದ ನಾಲ್ವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 500 ರೂ. ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದರು. ಕಾಸರಗೋಡು ಜಿಲ್ಲೆಯ ಕರಿಚೇರಿ ಪೆರ್ಲಂ ವೀಡು, ಕೊಳತ್ತೂರು ನಿವಾಸಿ ವಿ.ಪ್ರಿಯೇಶ್(38), ಮುಳಿಯಾರು ಗ್ರಾಮ, ಮಲ್ಲಂ ನಿವಾಸಿ ವಿನೋದ್ ಕುಮಾರ್ ಕೆ.(33), ವಡಂಕುಂಕರ, ಕುನಿಯಾ, ಪೆರಿಯಾ ನಿವಾಸಿ ಅಬ್ದುಲ್