ಬ್ರಹ್ಮಾವರ : “ಕ್ರೀಡೆಗಳಿಂದ ಕೇವಲ ಮನೋರಂಜನೆ ಮಾತ್ರ ದೊರೆಯಲಾರದು ಅವುಗಳಿಂದ ದೈಹಿಕ ಶಕ್ತಿ, ಮಾನಸಿಕ ಶಾಂತಿ ,ವೃದ್ಧಿಯಾಗುವುದು” ಎಂಬ ಉದ್ದೇಶ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾರ್ಷಿಕ ಕ್ರೀಡೋತ್ಸವ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡು ಇಲ್ಲಿ ಜರುಗಿತು.ಕ್ರೀಡೋತ್ಸವಕ್ಕೆ ಅತಿಥಿಗಳಾಗಿ ಶ್ರೀ ಸಂತೋಷ್ ಪ್ರಾಂಶುಪಾಲರು
ಪುತ್ತೂರು: ಯುವ ಒಕ್ಕಲಿಗ ಗೌಡರ ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2024 ಫೆ.11ರಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಕ್ರೀಡಾ ಸಂಯೋಜಕ ಮಾಧವ ಗೌಡ ಪೆರಿಯತ್ತೋಡಿ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿ, ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಸಹಯೋಗದೊಂದಿಗೆ ಯುವ ಒಕ್ಕಲಿಗ ಗೌಡ ಸೇವಾ ಸಂಘ
ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಸ್ವಾಮಿ ಗುರು ಸಮಾಜ ಸೇವಾ ಸಂಘ, ವಾಮದಪದವು-ಆಲದಪದವು ಆಶ್ರಯದಲ್ಲಿ ಬೈದಶ್ರೀ ಸೌಹಾರ್ದ ಕ್ರೀಡಾಕೂಟವು ಆಲದಪದವು ಮೈದಾನದಲ್ಲಿ ವೈಭವಯುತವಾಗಿ ಸಂಪನ್ನಗೊಂಡಿತು.ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದಿದ್ದು ಉತ್ಸಾಹದಿಂದ ಪಾಲ್ಗೊಂಡರು.ಸಂಘದ ಗೌರವಾಧ್ಯಕ್ಷ ಮೋನಪ್ಪ ಪೂಜಾರಿ ಪಾಲೆದಡಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.ದ.ಕ ಜಿಲ್ಲಾ ಮೂರ್ತೆದಾರರ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಬಿರ್ವ
ಬಿಲ್ಲವರ ಎಸೋಸಿಯೇಶನ್ ಮುಂಬಯಿ ವತಿಯಿಂದ ಜ.21ರಂದು ಕೋಟಿ ಚೆನ್ನಯ ಸ್ಪೋರ್ಟ್ಸ್ ಮೀಟ್ 2023-24 ಎಂಬ ಕಾರ್ಯಕ್ರಮವು ಮುಂಬೈನ ಯೂನಿವರ್ಸಿಟಿ ಸ್ಪೋರ್ಟ್ಸ್ ಗ್ರೌಂಡ್ ನ್ಯೂ ಮರೀಸ್ ಲೈನ್ಸ್‌ನಲ್ಲಿ ನಡೆಯಲಿದೆ. ಈ ಕ್ರೀಡೋತ್ಸವವು ಬೆಳಿಗ್ಗೆ 7.30ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಕ್ರೀಡೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಂಬೈ ಬಿಲ್ಲವ ಅಸೋಸಿಯೇಶನ್‌ನ ಅಧ್ಯಕ್ಷರಾದ ಹರೀಶ್ ಜಿ ಅಮೀನ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದು, ಹರಿಕಥಾ