Home Posts tagged #sportsnews

ಆದರ್ಶ್ ಶೆಟ್ಟಿ ನೆಲ್ಯಾಡಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ನೆಲ್ಯಾಡಿ: ತೆಲಂಗಾಣ ರಾಜ್ಯದ ವಾರಂಗಲ್ ನಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಅಂತರ್ ರಾಜ್ಯ ಮಟ್ಟದ ಜೂನಿಯರ್ ಅಥ್ಲೆಟಿಕ್ಸ್ 18ರ ವಯೋಮಾನದ ಬಾಲಕರ ಕ್ರೀಡಾಕೂಟದಲ್ಲಿ ಆದರ್ಶ್ ಶೆಟ್ಟಿ ಇವರು ಎತ್ತರ ಜಿಗಿತ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕದೊಂದಿಗೆ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ದೈಹಿಕ ಶಿಕ್ಷಕರಾದ ಏಲಿಯಸ್ ಪಿಂಟೋ, ರಾಜೇಶ್