Home Posts tagged #sri durga parameshwari temple chitrapura

ಬೈಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ : ಅಷ್ಟಬಂಧ ಬ್ರಹ್ಮಕಲಶೋತ್ಸವ

ಇತಿಹಾಸ ಪ್ರಸಿದ್ಧ ಬೈಂದೂರು ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 8 ರವರೆಗೆ ಶ್ರೀದೇವಿಯ ಸಾನಿಧ್ಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಶ್ರೀ ಮನ್ಮಹಾ ರಥೋತ್ಸವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ 36ನೇ ಜಗದ್ಗುರು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಶ್ರೀ ದೇವಳಕ್ಕೆ ಭೇಟಿ ನೀಡಿ ನಂತರ.,

ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶಕ್ಕೆ ನಿಧಿ ಸಂಚಯನ

ಸುರತ್ಕಲ್: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಚಿತ್ರಾಪುರ ಮಠದ ಸಮಗ್ರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ನಡೆಸುವ ಸಂಕಲ್ಪದಂತೆ ನಿಧಿ ಸಂಚಯನ ಕಾರ್ಯಕ್ರಮವು ಜರಗಿತು. ಪೇಜಾವರ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಾ ಭರತ್ ಶೆಟ್ಟಿ ವೈ ಅವರು ನಿಧಿ ಸಂಚಯನಕ್ಕೆ ಮುಷ್ಠಿ ಕಾಣಿಕೆ ಸಮರ್ಪಿಸುವ ಮೂಲಕ ಶುಭಾರಂಭಗೊಳಿಸಿದರು. ಈ ಸಂದರ್ಭ