Home Posts tagged #sri jananeshwari mahamayi daivajna mahila mandali

ಶ್ರೀ ಜ್ಞಾನೇಶ್ವರಿ ಮಹಾಮಾಯಿ ದೈವಜ್ಞ ಮಹಿಳಾ ಮಂಡಳಿ : ಪ್ರಥಮ ವರ್ಷದ ವಾರ್ಷಿಕೋತ್ಸವದ ಸಂಭ್ರಮ

ಬೈಂದೂರು ತಾಲೂಕಿನ ಬಡಾಕೆರೆ ಶ್ರೀಲಕ್ಷ್ಮೀ ಜನಾರ್ದನ ಸಭಾಭವನದಲ್ಲಿ ನಡೆದ ಶ್ರೀ ಜ್ಞಾನೇಶ್ವರಿ ಮಹಾಮಾಯಿ ದೈವಜ್ಞ ಮಹಿಳಾ ಮಂಡಳಿ ನಾವುಂದ-ಬಡಾಕೆರೆ ಪ್ರಥಮ ವರ್ಷದ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ ಶಿವಮೊಗ್ಗ ಅಧ್ಯಕ್ಷೆ ವಿನಯಾ ರಾಯ್ಕರ್ ಉದ್ಘಾಟಿಸಿ ಮಾತನಾಡಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ಅಭಿವೃದ್ಧಿ