Home Posts tagged #Sri #Ramakunjeswara English Medium School

ಶ್ರೀ ವಿಶ್ವೇಶತೀರ್ಥ ಧ್ಯಾನಮಂದಿರ ಲೋಕಾರ್ಪಣೆ

ಕಡಬ: ವಿದ್ಯಾರ್ಥಿಗಳು ಶಿಕ್ಷಕರಿಗೆ ಗೌರವ ಕೊಡುವ ಸಂಪ್ರದಾಯ ಬೆಳೆಸಿಕೊಳ್ಳಬೇಕು. ಓದಿನ ಜೊತೆಗೆ ದೊಡ್ಡವರ ಮನಸ್ಸಿಗೆ ನೋವಾಗದಂತೆ ವರ್ತನೆ ಮಾಡಬೇಕು. ಶಿಕ್ಷಣದೊಂದಿಗೆ ವಿನಯ ಬೆಳೆಸಿಕೊಂಡಲ್ಲಿ ಭವಿಷ್ಯದಲ್ಲಿ ಉತ್ತಮ ನಾಗರಿಕನಾಗಲು ಸಾಧ್ಯ ಎಂದು ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹೇಳಿದರು.ಅವರು ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಗಳ
How Can We Help You?