Home Posts tagged #sri ramasene

ಶ್ರೀರಾಮಸೇನಾ ಕಾರ್ಯಕರ್ತರ ತಂಟೆಗೆ ಬಂದಾಗ ತಕ್ಕಶಾಸ್ತಿ : ಕಾರ್ಕಳದಲ್ಲಿ ಕಾರ್ಯಧ್ಯಕ್ಷ ಗಂಗಾಧರ್ ಕುಲಕರ್ಣಿ ಎಚ್ಚರಿಕೆ

ಕಾರ್ಕಳ: ಶೀರಾಮಸೇನಾ ಕಾರ್ಯಕರ್ತರ ವಿರುದ್ಧ ವಿನಾಕಾರಣ ಉಪಟಳ ನೀಡಿ ಕಾನೂನು ಕುಣಿಕೆಗೆ ಸಿಲುಕಿಸುವ ಪ್ರಯತ್ನಗಳು ಮುಂದುವರಿಸಿದ್ದು ಆದಲ್ಲಿ ತಕ್ಕಶಾಸ್ತಿಯನ್ನು ಎದುರಿಸಬೇಕಾದಿತ್ತು. ಇಡೀ ರಾಜ್ಯದ ಹಿಂದು ಪರ ಸಂಘಟನಾ ಕಾರ್ಯಕರ್ತರು ಕಾರ್ಕಳಕ್ಕೆ ಮುತ್ತಿಗೆ ಹಾಕುವಂತ ಪ್ರಮೇದ ಎದುರು ಹಾಕದಿರಿ ಎಂದು ಬಿಜೆಪಿ ರಾಜ್ಯ ಘಟಕ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ