Home Posts tagged #sri sadbavana

ಡಾ. ಮಾಲತಿ ಶೆಟ್ಟಿ ಮಾಣೂರುರವರಿಗೆ ಸಿದ್ಧಗಂಗಾ ಶ್ರೀ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ, ಸಾಹಿತಿ ಸಮಾಜ ಸೇವಕಿ ಡಾ. ಮಾಲತಿ ಶೆಟ್ಟಿ ಮಾಣೂರುರವರಿಗೆ ಜನತಾ ಸಮಾಜ ಸೇವಾ ಟ್ರಸ್ಟ್ (ರಿ.) ಡಾ. ಶಿವಕುಮಾರ ಸ್ವಾಮೀಜಿಯವರ ಪುಣ್ಯ ಸ್ಮರಣಾರ್ಥ ಕಾರ್‍ಯಕ್ರಮದ ಅಂಗವಾಗಿ ನೀಡುವ ಸಿದ್ಧಗಂಗಾ ಶ್ರೀ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಯನ್ನು ಬೆಂಗಳೂರಿನ ನಯನಾ ಸಭಾಂಗಣದಲ್ಲಿ ಶ್ರೀ ಶ್ರೀ ಶ್ರೀ ಪರಮಪೂಜ್ಯ
How Can We Help You?