ಶ್ರೀಲಂಕಾದ ನೌಕಾಪಡೆಯು 24 ಮಂದಿ ಭಾರತೀಯ ಮೀನುಗಾರರನ್ನು ಸೋಮವಾರ ಸಂಜೆ ಉತ್ತರ ಜಾಫ್ನಾ ಪರ್ಯಾಯ ದ್ವೀಪದ ಕರೈನಗರದ ಕರಾವಳಿಯಲ್ಲಿ ಮೀನುಗಾರರನ್ನು ಬಂಧಿಸಿದೆ. ಅಲ್ಲದೆ ಐದು ಟ್ರಾಲರ್‌ಗಳನ್ನೂ ಅವರಿಂದ ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ಈ ಕುರಿತು ಅಧಿಕೃತ ಹೇಳಿಕೆ ನೀಡಿರುವ ನೌಕಾಪಡೆಯ ಅಧಿಕಾರಿಗಳು, ನೌಕಾಪಡೆ ಮತ್ತು ಶ್ರೀಲಂಕಾ ಕರಾವಳಿ ಕಾವಲು ಪಡೆಯು ಜಂಟಿ
ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ತಮಿಳುನಾಡಿಗೆ ಬಂದಿದ್ದಾರೆ. ಇವರಲ್ಲಿ ಬಹುತೇಕ ಮಂದಿ ಶ್ರೀಲಂಕಾದ ಉತ್ತರ ಭಾಗದವರು. ಶ್ರೀಲಂಕಾದಿಂದ ತಮಿಳುನಾಡಿನ ತೂತುಕುಡಿಗೆ ಬಂದು ಅಲ್ಲಿಂದ ಕೆನಡಾಗೆ ಹೋಗುವವರಿದ್ದರು. ಆದರೆ ತಮಿಳುನಾಡು ಚುನಾವಣೆ ಹಿನ್ನೆಲೆ ಅವರನ್ನ ಮಂಗಳೂರಿಗೆ ತಂದು ಬಿಡಲಾಗಿತ್ತು. ಅಲ್ಲಿ ಚುನಾವಣೆ ಹಿನ್ನೆಲೆ ತಪಾಸಣೆ ಕಾರ್ಯ ಚುರುಕಾಗಿದ್ದ ಹಿನ್ನೆಲೆ ಇವರು ಮಂಗಳೂರಿಗೆ ಆಗಮಿಸಿದ್ದಾರೆ. ಇನ್ನು ಮಂಗಳೂರಿಗೆ ಬಂದು ಎರಡು ಲಾಡ್ಜ್ ಮತ್ತು ಎರಡು