Home Posts tagged #srinivas mukka

ಮುಕ್ಕದ ಶ್ರೀನಿವಾಸ ವಿವಿ ಇಂಜಿನಿಯರಿಂಗ್ ಕಾಲೇಜು : “ವಿಶ್ವ ಜಲ ದಿನಾಚರಣೆ 2022″ರ ಸಂಭ್ರಮಾಚರಣೆ

ಮುಕ್ಕದಲ್ಲಿರುವ ಶ್ರೀನಿವಾಸ್ ಯುನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ “ಸ್ರಷ್ಠಿಕ” ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ “ವಿಶ್ವ ಜಲ ದಿನಾಚರಣೆ 2022” ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಂಗಳೂರಿನ ಅಗ್ರಿಮ ರೂಫ್

ಮುಕ್ಕದ ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿಅಗ್ನಿ ಮತ್ತು ಸುರಕ್ಷತೆ ಒಂದು ದಿನದ ಕಾರ್ಯಾಗಾರ

ಮುಕ್ಕಾದ ಶ್ರೀನಿವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿ “ಆಗ್ನಿ ಮತ್ತು ಸುರಕ್ಷತೆ” ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಿದ್ದರು. ಶ್ರೀನಿವಾಸ್ ವಿಶ್ವವಿದ್ಯಾನಿಲಯದ ಕಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ (ಸಂಬಂಧಿತ ಆರೋಗ್ಯ ವಿಜ್ಞಾನ ಕಾಲೇಜಿನ), ವಿಧಿವಿಜ್ಞಾನ ಮತ್ತು ಅಪರಾಧಶಾಸ್ತ್ರ ವಿಭಾಗವು ದಿನದ ಕಾರ್ಯಗಾರವನ್ನು ಆಯೋಜಿಸಿತ್ತು. ಕಾರ್ಯಾಗಾರದಲ್ಲಿ ಸುಮಾರು 150ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.
How Can We Help You?