Home Posts tagged #ssi

ಡಿವೈಎಫ್ಐ, ಎಸ್ಎಫ್ಐ ಮತ್ತು ಜೆಎಂಎಸ್ ಸಂಘಟನೆಗಳ ಜಂಟಿ ಸಹಭಾಗಿತ್ವದಲ್ಲಿ ವಿದ್ಯುತ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ

ಮಂಗಳೂರು : ಕೊರೋನಾ ಸಂಕಷ್ಟದಿಂದ ಹೊರ ಬರಲಾಗದ ಜನರಿಗೆ ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ತತ್ತರಿಸುತ್ತಿರುವಾಗಲೇ ರಾಜ್ಯ ಸರಕಾರ ವಿದ್ಯುತ್ ಬೆಲೆ ಏರಿಕೆ ಮಾಡಿರುವುದು ಗಾಯದ ಮೇಲೆ ಉಪ್ಪು ಸುರಿದಂತಾಗಿದೆ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಎಂದು ಆರೋಪಿಸಿದರು. ಅವರು ಇಂದು ನಗರದ ಬಿಜೈ ಬಳಿ ಇರುವ
How Can We Help You?