Home Posts tagged #sslc exam reslut

ಆಗಸ್ಟ್ 9ರಂದು ಮಧ್ಯಾಹ್ನ 3.30ಕ್ಕೆ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಪ್ರಕಟ:ಸಚಿವ ಬಿ.ಸಿ.ನಾಗೇಶ್

2020-21 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆಗಸ್ಟ್ 9ರಂದು ಮಧ್ಯಾಹ್ನ 3.30ಕ್ಕೆ ಪ್ರಕಟಿಸೋದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಅವರು, ಜುಲೈ.19 ಮತ್ತು 22ರಂದು ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 9ರ ಸೋಮವಾರದ ಮಧ್ಯಾಹ್ನ 3.30ಕ್ಕೆ