Home Posts tagged #St Aloysius Gonzaga School

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ : ಗೊನ್ಝಾಗ ಶಾಲೆಯ ಯುವರಾಜ್ ಗೆ ಚಿನ್ನದ ಪದಕ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯ ಆಯೋಜಿಸಿದ ರಾಷ್ಟ್ರಮಟ್ಟದ 69ನೇ ನ್ಯಾಶನಲ್ ಸ್ಕೂಲ್ ಗೇಮ್ಸ್ ನ ಅಥ್ಲೆಟಿಕ್ಸ್ ನಲ್ಲಿ 200 ಮೀ ಓಟದಲ್ಲಿ ಚಿನ್ನದ ಪದಕವನ್ನು ಗೆದ್ದು ಶಾಲೆಯ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. 23.37 ಸೆಕೆಂಡಿನಲ್ಲಿ ಈ ಸಾಧನೆಗೈದ

ಸಿ.ಬಿ.ಎಸ್. ಇ 12ನೇ ತರಗತಿಯ ಪರೀಕ್ಷೆ: ಗೊನ್ಝಾಗ ಶೇ 100 ಫಲಿತಾಂಶ

ಸಿಬಿಎಸ್.ಸಿ 12ನೇ ತರಗತಿಯ ಪರೀಕ್ಷೆಯಲ್ಲಿ ಸಂತ ಅಲೋಶಿಯಸ್ ಗೊನ್ಝಾಗ ಶಾಲೆ 100 ಶೇ ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆಹಾಜರಾದ 36 ವಿದ್ಯಾರ್ಥಿಗಳ ಪೈಕಿ 9 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ (80% ಗಿ೦ತಲೂ ಹೆಚ್ಚು )ಮತ್ತು 27 ವಿದ್ಯಾರ್ಥಿಗಳುಪ್ರಥಮ ದರ್ಜೆಯಲ್ಲಿ (60% ಗಿ೦ತಲೂ ಹೆಚ್ಚು) ಉತ್ತೀರ್ಣರಾಗಿದ್ದಾರೆ. ಪೃಥ್ವಿ ಸಾಲಿಯಾನ್ 92.60 ಅಂಕಗಳಿಸಿ ಸಂಸ್ಥೆಗೆ ಅತಿ ಹೆಚ್ಚುಅಂಕಗಳಿಸಿದ ವಿದ್ಯಾರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಂಸ್ಥೆಯ