Home Posts tagged # st joseph college

ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿಗೆ ಯುಜಿಸಿಯಿಂದ ಹೊಸ ಸ್ವಾಯತ್ತ ಸ್ಥಾನಮಾನ

ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿಗೆ 2021-22ರ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ ಹೊಸ ಸ್ವಾಯತ್ತ ಸ್ಥಾನಮಾನವನ್ನು ನೀಡಲಾಗಿದೆ. ಕಾಲೇಜಿಗೆ 2018ರ ಸ್ವಾಯತ್ತ ಕಾಲೇಜುಗಳ ಯೋಜನೆಯ ಅಡಿಯಲ್ಲಿ ಯುಜಿಸಿ ನೀಡಿದ ಸ್ವಾಯತ್ತತೆಯನ್ನು 2019ರಲ್ಲಿ ಕಾಲೇಜು ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅನುಮೋದನೆ