ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು), ಬೆಳಗಾವಿಗೆ ಸಂಬಂಧ ಹೊಂದಿರುವ ಸ್ವಾಯತ್ತ ಸಂಸ್ಥೆಯಾದ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಆಟೊನೊಮೌಸ್), ಮಂಗಳೂರು, ಉನ್ನತ ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ತನ್ನ 25 ವರ್ಷದ ಪಯಣವನ್ನು ಪೂರ್ಣಗೊಳಿಸುತ್ತಿದ್ದು, ಬೆಳ್ಳಿ ಮಹೋತ್ಸವ ವರ್ಷಕ್ಕೆ ಕಾಲಿಟ್ಟಿದೆ. ಎನ್.ಎ.ಎ.ಸಿ A+ ಮಾನ್ಯತೆ ಹೊಂದಿರುವ ಈ
ಮಂಗಳೂರು, ವಾಮಂಜೂರಿನಲ್ಲಿರುವ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್‌ಜೆಇಸಿ) ಯು 2026ರ ಫೆಬ್ರವರಿ 03 ರಂದು ಭಾರತದಲ್ಲಿನ ಸ್ಪೇನ್ ದೇಶದ ರಾಯಭಾರಿಯಾದ ಮಹಾನಿಯರಾದ ಜುವಾನ್ ಆಂಟೋನಿಯೋ ಮಾರ್ಚ್ ಪುಜೋಲ್ ಅವರನ್ನು ಆತಿಥ್ಯ ವಹಿಸಲು ಸಿದ್ಧವಾಗಿದೆ. ಕಾರ್ಯಕ್ರಮವು ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ನಡೆಯಲಿದೆ. ಈ ಭೇಟಿ ಅಂತರರಾಷ್ಟ್ರೀಯ ಶೈಕ್ಷಣಿಕ ಸಹಕಾರವನ್ನು ಬಲಪಡಿಸುವುದು ಹಾಗೂ ವಿದ್ಯಾರ್ಥಿಗಳಲ್ಲಿ ಜಾಗತಿಕ ಶಿಕ್ಷಣ ಮತ್ತು ವೃತ್ತಿ



















