ಮಂಗಳೂರು : ಕ್ರೀಡಾ ಬರವಣಿಗಾಗಿ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ನೀಡಿದ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ತುಮಕೂರುನಲ್ಲಿ ನಡೆದ ಕನ್ನಡ ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಸ್ವೀಕರಿಸಿದರು. ತುಮಕೂರು ಜಿಲ್ಲಾ ಕನ್ನಡ
ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯತೆಗಳ ತರಬೇತಿಗಳ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಗೆ 2024ರ ಸಾಲಿನ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ಕೊಡಲ್ಪಡುವ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿಯು ಲಭಿಸಿದೆ. ಸವಣೂರಿನಲ್ಲಿ ನಡೆಯುತ್ತಿರುವ ಯುವಜನ ಮೇಳದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್