Home Posts tagged State Government

ಇಂದಿನಿಂದ ಆಸ್ತಿ ನೋಂದಣಿ ಶುಲ್ಕ ದುಪ್ಪಟ್ಟು : ಕಂದಾಯ ಇಲಾಖೆ ಆದೇಶ

ರಾಸ್ತಿಗಳ ಮೇಲಿನ ವ್ಯವಹಾರಗಳ ದಸ್ತಾವೇಜುಗಳ ನೋಂದಣಿ ಶುಲ್ಕವನ್ನು ಶೇ 1ರಿಂದ ಶೇ 2ಕ್ಕೆ ಏರಿಸಿ ರಾಜ್ಯ ಸರ್ಕಾರವು ಆದೇಶಿಸಿದೆ. ಭಾನುವಾರದಿಂದಲೇ (ಆಗಸ್ಟ್‌ 31) ಇದು ಜಾರಿಯಾಗಲಿದ್ದು, ಸಾರ್ವಜನಿಕರು ಆಸ್ತಿ ನೋಂದಣಿಗೆ ಹೆಚ್ಚು ಶುಲ್ಕ ತೆರಬೇಕಾಗುತ್ತದೆ. ಈ ಮೊದಲು ಸ್ಥಿರಾಸ್ತಿ ನೋಂದಣಿ ವೇಳೆ ಆಸ್ತಿಯ ಮಾರ್ಗಸೂಚಿ ಮೌಲ್ಯದ ಶೇ 5ರಷ್ಟು ಮುದ್ರಾಂಕ ಶುಲ್ಕ, ಶೇ