Home Posts tagged # State Legislature Session

ವಿಧಾನಸಭೆಯಿಂದ ಅಮಾನತುಗೊಂಡ ಬಿಜೆಪಿ ಶಾಸಕರು ಅಮಾನತು

ಬೆಂಗಳೂರು: ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಮಾತಿನ ಚಕಮಕಿ ನಡೆದು ಸದನದಲ್ಲಿ ಬಜೆಪಿ ಶಾಸಕರು ವಿಧಾನಸಭೆ ಉಪ ಸಭಾಧ್ಯಕ್ಷರ ಮೇಲೆ ಕಾಗದ ಚೂರುಗಳನ್ನು ತೂರಿದ ಘಟನೆಗೆ ಸಂಬಂಧಿಸಿ 10 ಮಂದಿ ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ. ಅಶ್ವತ್ಥ ನಾರಾಯಣ, ಆರ್.ಅಶೋಕ್, ವೇದವ್ಯಾಸ ಕಾಮತ್, ಅರಗಜ್ಞಾನೇಂದ್ರ, ಸುನೀಲ್ ಕುಮಾರ್,