Home Posts tagged #state news

ರಾಜ್ಯ ಬಜೆಟ್‍ನಲ್ಲಿ ಅಂಗನವಾಡಿ ನೌಕರರ ಗೌರವಧನ ಹೆಚ್ಚಳ : ಕನಿಷ್ಠ ವೇತನ ಜಾರಿ ಮಾಡದಿರುವ ಬಗ್ಗೆ ಅಸಮಾಧಾನ

ರಾಜ್ಯ ಬಜೆಟ್‍ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗೌರವಧನವನ್ನು ಹೆಚ್ಚಳ ಮಾಡಿರುವ ನಿರ್ಧಾರವನ್ನು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘವು ಸ್ವಾಗತಿಸಿದೆ. ಆದರೆ, ಕನಿಷ್ಠ ವೇತನವನ್ನು ಜಾರಿಗೊಳಿಸದಿರುವ ಸರ್ಕಾರದ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಬೇಸರ ವ್ಯಕ್ತಪಡಿಸಿದ್ದಾರೆ. 20 ವರ್ಷಕ್ಕಿಂತ ಹೆಚ್ಚು ಸೇವೆ
How Can We Help You?