Home Posts tagged #State sub junior and junior aquatic championship

ರಾಜ್ಯ ಮಟ್ಟದ ಸ್ವಿಮ್ಮಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಈಜುಪಟುಗಳಿಂದ ಪದಕಗಳ ಬೇಟೆ

ಬೆಂಗಳೂರಿನ ಬಸವನಗುಡಿಯ ಅಕ್ವಾಟಿಕ್ ಸೆಂಟರ್ ನಲ್ಲಿ ರಾಜ್ಯ ಸಬ್ ಜೂನಿಯರ್ ಮತ್ತು ಜೂನಿಯರ್ ಅಕ್ವಾಟಿಕ್ ಚಾಂಪಿಯನ್ ಶಿಪ್ ಸ್ಮಿಮ್ಮಿಂಗ್ ಸ್ಪರ್ಧೆ ನಡೆಯುತ್ತಿದ್ದು ಮಂಗಳೂರಿನ ವಿ ವನ್ ಅಕ್ವಾ ಸೆಂಟರ್‌ನ ಈಜು ಪಟುಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.ಇನ್ನು ಈ ಈಜುಪಟುಗಳು ಬೆಂಗಳೂರಿನ ಡಾಲ್ಪಿನ್ ಅಕ್ವಾಟಿಕ್ ಸೆಂಟರನ್ನು ಪ್ರತಿನಿಧಿಸುತ್ತಿದ್ದಾರೆ. ಮಂಗಳೂರಿನ ಸೈಂಟ್