Home Posts tagged #statedemdforest

ರಾಜ್ಯದಲ್ಲಿ ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗೆಹರಿಯಲಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕಾರ್ಕಳ: ರಾಜ್ಯದಲ್ಲಿ ಡೀಮ್ಡ್ ಫಾರೆಸ್ಟ್ ಸಮಸ್ಸೆ ಬಗೆಹರಿಯಲಿದೆ. ರಾಜ್ಯದಲ್ಲಿ ಒಟ್ಟು 15 ಲಕ್ಷ ಹೆಕ್ಟೇರ್ ಪ್ರದೇಶವು ಡೀಮ್ಡ್ ಫಾರೆಸ್ಟ್ ಒಳಗೊಂಡಿದ್ದು, ಜಿಲ್ಲೆಯಲ್ಲಿ 34ಸಾವಿರ ಹೆಕ್ಟೇರ್ ಡೀಮ್ಡ್ ಫಾರೆಸ್ಟ್‌ನಲ್ಲಿದೆ. ಅದನ್ನು ಮುಕ್ತ ಮಾಡುವುದು ಸರಕಾರದ ಬದ್ಧತೆಯಾಗಿದೆ. ಕುಮ್ಕಿ ಸಮಸ್ಸೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸರಕಾರದ ಮುಂದಿಡಲಾಗಿದೆ. ಹಿಂದಿನ