Home Posts tagged #Stayhome

ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರಕ್ಕೆ ಹೊಸ ಪ್ಲಾನ್

ಕೊರೋನಾದ ಚೈನ್ ಬ್ರೇಕ್ ಮಾಡುವ ನಿಟ್ಟಿನಿಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಅತ್ಯಂತ ಮುಖ್ಯವಾದುದು, ಆದರೆ ನಮ್ಮ ಮಾರುಕಟ್ಟೆ , ಸಾರ್ವಜನಿಕ ಪ್ರದೇಶಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವುದೇ ಬಾರೀ ದೊಡ್ಡ ಸಮಸ್ಯೆಯಾಗಿದೆ. ಇಂತಹ ಸಂದರ್ಭದಲ್ಲಿ ಯುನಿವರ್‌ಸಲ್ ಪ್ರಾಪರ್‌ಟೀಸ್ ಐಲಾಂಡ್ ಮಂಗಳೂರಿನ ಮ್ಯಾನೆಜಿಂಗ್ ಪಾರ್ಟ್‌ನರ್ ಆಗಿರುವ ಗಿರ್ಲ್ಬಟ್ ಡಿಸೋಜ ಅವರು ಒಂದು