Home Posts tagged #stream

ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ರೆಡ್‍ಕ್ರಾಸ್ ಸಂಸ್ಥೆಯ ಸಹಕಾರದೊಂದಿಗೆ ಕೋವಿಡ್ ಲಸಿಕಾ ಕಾರ್ಯಕ್ರಮ

ಬೈಕಂಪಾಡಿ ಮಹಿಳಾ ಸಮಾಜದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ರೆಡ್‍ಕ್ರಾಸ್ ಸಂಸ್ಥೆಯ ಸಹಕಾರದೊಂದಿಗೆ ಇಂದಿರಾ ಮಾಧವ ವಿದ್ಯಾರ್ಥಿ ಭವನದಲ್ಲಿ ಕಳೆದ ಮೂರು ದಿನಗಳಿಂದ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ ನಡೆಯುತ್ತಿದೆ.ಬೈಕಂಪಾಡಿಯ ಎಲ್ಲಾ ವಯೋ ಮಾನದ ಜನರಿಗೆ ಮತ್ತು ಮುಖ್ಯವಾಗಿ ಮೀನುಗಾರಿಕಾ ವೃತ್ತಿಯವರಿಗೆ ಲಸಿಕೆಯನ್ನು ನೀಡುತ್ತಿದ್ದಾರೆ. ಈ
How Can We Help You?