Home Posts tagged #student susaide

ಸುರತ್ಕಲ್ ನಲ್ಲಿ ನೇಣು ಬಿಗಿದು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಸುರತ್ಕಲ್ ಎನ್‌ಐಟಿಕೆಯಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಬಿಹಾರ, ಪಾಟ್ನಾ ನಗರದ ಸೌರವ್ (19) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ನಡೆದಿದೆ. ಸೌರವ್ ಡೆತ್‌ನೋಟ್ ಬರೆದಿದ್ದು, ಶೈಕ್ಷಣಿಕ ಸಾಲ ಪಡೆದು ಬಿಇ ವ್ಯಾಸಂಗ ಮಾಡುತ್ತಿದ್ದು, ಓದು ಮುಗಿಯುವವರೆಗೆ ಸಾಲ ಹೆಚ್ಚಾಗುವ ಭಯ ಹಾಗೂ ಉದ್ಯೋಗ ಸಿಗದೇ ಇದ್ದರೆ ಹೇಗೆ ಎಂಬ
How Can We Help You?