Home Posts tagged #subhaschandra shetty

ಪಂಚಾಯತ್‍ಗೆ ಬರುವ ಅನುದಾನದಲ್ಲಿ ಹಸ್ತಕ್ಷೇಪ : ನಮ್ಮ ಹಕ್ಕಿಗೆ ಚ್ಯುತಿ ಬಾರದಂತೆ ಪ್ರತಿಭಟಿಸುತ್ತೇವೆ : ಸುಭಾಶ್ರಚಂದ್ರ ಶೆಟ್ಟಿ

ಪಂಚಾಯತ್‍ರಾಜ್ ವ್ಯವಸ್ಥೆಯನ್ನು ಬುಡಮೇಲು ಮಾಡುವ ಮೂಲಕ ಬಿಜೆಪಿ ಸರಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವ ನಿಟ್ಟಿನಲ್ಲಿ ಒಂದೊಂದು ಕೆಲಸಗಳನ್ನು ಮಾಡುತ್ತಿದೆ ಎಂದು ರಾಜೀವಗಾಂಧಿ ಪಂಚಾಯತ್‍ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ಸುಭಾಶ್ರಚಂದ್ರ ಶೆಟ್ಟಿ ಆರೋಪಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕುರಿತು ಜಿಲ್ಲೆಯ ಎಲ್ಲಾ