Home Posts tagged #Subrahmanya Micro Paramesh

ಕಡಬ :ಅಕ್ಕಿ ಕಾಳಿನಲ್ಲಿ ನಾಡಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ ಸುಬ್ರಹ್ಮಣ್ಯ ಮೈಕ್ರೋ ಪರಮೇಶ್

ಅಕ್ಕಿ ಕಾಳಿನಲ್ಲಿ ಬರೆಯುವ ಸೂಕ್ಷ್ಮ ಕಲೆಯನ್ನು ಕರಗತ ಮಾಡಿಕೊಡಿರುವ ಕಲಾ ಸಾಧಕ, ಕಡಬ ತಾಲೂಕಿನ ಕುಕ್ಕೇ ಸುಬ್ರಹ್ಮಣ್ಯದ ಮೈಕ್ರೋ ಪರಮೇಶ್ ಅವರು ನಾಡಗೀತೆಯನ್ನು ಅಕ್ಕಿ ಕಾಳಿನಲ್ಲಿ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಮಾಡಿದ್ದಾರೆ. 120 ನಿಮಿಷದಲ್ಲಿ 136 ಅಕ್ಕಿ ಕಾಳನ್ನು ಬಳಸಿಕೊಂಡು ನಾಡಗೀತೆ ಜೈ ಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆ