Home Posts tagged #sudhakara ponja

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಸುಧಾಕರ ಪೂಂಜ ಆಯ್ಕೆ

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2021-2023 ಸಾಲಿನ ನೂತನ ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜ ಹೊಸಬೆಟ್ಟು ಆಯ್ಕೆ ಗೊಂಡಿದ್ದಾರೆ. ಬಂಟರ ಭವನದಲ್ಲಿ ನೂತನ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಅಯ್ಕೆ ನಡೆಯಿತು. ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜಾ ಹೊಸಬೆಟ್ಟು ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು