ಮಂಗಳೂರು: ಕಾಂಗ್ರೆಸ್ ಸರಕಾರ ಮತಾಂತರ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಲು ಹೊರಟಿರುವ ನಿರ್ಧಾರ ಖಂಡನೀಯ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಹೇಳಿದರು. ಅವರು ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡುವ ಮೂಲಕ ದಳ್ಳಾಲಿಗಳಿಗೆ ಉತ್ತೇಜನ ನೀಡುವ, ಏಜೆಂಟರಿಗೆ ಅವಕಾಶ ಮಾಡಿಕೊಡುವ ಅವಕಾಶ
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಹಾತ್ಮ ಗಾಂಧೀಜಿಯವರ ಜಯಂತಿ ಪ್ರಯುಕ್ತ ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಖಾದಿ ಗ್ರಾಮೋದ್ಯೋಗ ಮಳಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಅವರು, ಖಾದಿ ಬಟ್ಟೆಯನ್ನು ಖರೀದಿ ಮೂಲಕ ಗಾಂಧಿ ಜಯಂತಿಯನ್ನ ಆಚರಣೆ ಮಾಡಲಾಯ್ತು, ಈ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಮಹಾತ್ಮಾ ಗಾಂಧೀಜಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದವರು, ಸ್ವದೇಶಿ