Home Posts tagged #suhas yathiraj

ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಕನ್ನಡಿಗ ಸುಹಾಸ್: ಸಚಿವ ಕೆ. ಗೋಪಾಲಯ್ಯ ಅವರಿಂದ ಅಭಿನಂದನೆ

ಜಪಾನ್ ರಾಜಧಾನಿ ಟೋಕಿಯೋದಲ್ಲಿ ವಿಶೇಷ ಚೇತನ ಕ್ರೀಡಾಪಟುಗಳಿಗಾಗಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್​ನಲ್ಲಿ ಉತ್ತರ ಪ್ರದೇಶದ ಜಿಲ್ಲಾಧಿಕಾರಿಯಾಗಿರುವ ಹಾಸನ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಎಲ್ ಯತಿರಾಜ್ ಅವರು ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿರುವುದು ಭಾರತದ ಮೊದಲ ಐ ಎ ಎಸ್ ಅಧಿಕಾರಿ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ ಸುಹಾಸ್ ಒಬ್ಬ

ಟೋಕಿಯೋ ಪ್ಯಾರಾಲಿಂಪಿಕ್ಸ್ : ಬೆಳ್ಳಿ ಪದಕ ಗೆದ್ದ ಕನ್ನಡಿಗ ಸುಹಾಸ್

 ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 4 ಫೈನಲ್ ನಲ್ಲಿ  ಅಗ್ರ ಶ್ರೇಯಾಂಕದ ಫ್ರಾನ್ಸ್ ಆಟಗಾರ ಲುಕಾಸ್ ಮಝೂರ್ ಅವರ ವಿರುದ್ಧ ತೀವ್ರ ಹೋರಾಟ ನೀಡಿದ ಹೊರತಾಗಿಯೂ 1-2 (21-15, 17-21, 15-21) ಅಂತರದಿಂದ ಸೋತಿರುವ ಭಾರತದ ಐಎಎಸ್ ಅಧಿಕಾರಿ ಹಾಗೂ ನೊಯ್ಡಾ ಜಿಲ್ಲಾಧಿಕಾರಿ ಸುಹಾಸ್ ಯತಿರಾಜ್ ಬೆಳ್ಳಿ ಪದಕವನ್ನು ಗೆದ್ದುಕೊಂಡು ಹೊಸ ಇತಿಹಾಸ ನಿರ್ಮಿಸಿದರು. ಸುಹಾಸ್ ಇವರು ಕರ್ನಾಟಕ  ಮೂಲದ ಐಎಎಸ್ ಅಧಿಕಾರಿ.