Home Posts tagged #sulia

ಸುಳ್ಯ. ಅರೆಭಾಷೆ ಕಾಮಿಡಿ ರಿಯಾಲಿಟಿ ಶೋದ ಮೊದಲ ಆಡಿಷನ್ ನ ಉದ್ಘಾಟನಾ ಕಾರ್ಯಕ್ರಮ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ,  v4 ನ್ಯೂಸ್  ಹಾಗೂ ಎಂ.ಬಿ. ಫೌಂಡೇಶನ್ ಸಹಯೋಗದಲ್ಲಿ‌ ಅರೆಭಾಷೆ ಕಾಮಿಡಿ ಇದರ ಮೊದಲ ಆಡಿಷನ್ ನ ಉದ್ಘಾಟನಾ ಕಾರ್ಯಕ್ರಮವು ಸುಳ್ಯದ ಲಯನ್ಸ್ ಕ್ಲಬ್ ನಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ  ಅಕಾಡೆಮಿಯ ಅಧ್ಯಕ್ಷರಾದ ಸದಾನಂದ