ಸುಳ್ಯ :ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮ ಪಂಚಾಯತ್ ವತಿಯಿಂದ 15ನೇ ಹಣಕಾಸು ಯೋಜನೆಯಡಿಯಲ್ಲಿ ಪ್ರಪ್ರಥಮ ಬಾರಿಗೆ 5 ಲಕ್ಷ ರೂಪಾಯಿ ಮಂಜೂರಾದ ಅನುದಾನದಲ್ಲಿ ಅಂಬ್ರೋಟಿ-ಉದ್ದಂತಡ್ಕ ರಸ್ತೆ ಕಾಂಕ್ರಿಟೀಕರಣಗೊಂಡು ಸಾರ್ವಜನಿಕ ಸಂಚಾರಕ್ಕೆ ಇಂದು ಅನುವು ಮಾಡಿಕೊಡಲಾಗಿದೆ. ಅಭಿವೃದ್ಧಿಯನ್ನೇ ಮೂಲಮಂತ್ರವನ್ನಾಸಿಕೊಂಡ ಮಂಡೆಕೋಲು ಗ್ರಾಮ ಪಂಚಾಯತ್‌ನ ಆಡಳಿತ ಮಂಡಳಿಯವರು
ಬೆಳ್ಳಾರೆ:-ಎಸ್.ವೈ.ಎಸ್. ಎಸ್ಸೆಸ್ಸೆಫ್ ಬೆಳ್ಳಾರೆ ಶಾಖೆ ಮತ್ತು ಇಸಾಬ ಟೀಂ ಹಾಗೂ ಸುಳ್ಯ ಸಹಾಯಿ ತಂಡದ ವತಿಯಿಂದ ಬೆಳ್ಳಾರೆಯಲ್ಲಿ ಸ್ಯಾನಿಟೈಸರ್ ಸಿಂಪಡಣೆ ನಡೆಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳ್ಳಾರೆಯ ವಿವಿಧ ಕಡೆಗಳಲ್ಲಿ ಸ್ಯಾನಿಟೈಸೇಶನ್ ನಡೆಸಲಾಯಿತು. ಅಂಗಡಿ ಮುಂಗಟ್ಟುಗಳ ಮುಂಭಾಗ,ಸರಕಾರಿ ಕಛೇರಿ,ಆಸ್ಪತ್ರೆ ಪರಿಸರ,ಶಾಲಾ ವಠಾರ,ಪಂಚಾಯತ್ ಕಛೇರಿ,ಬಸ್ಸ್ಟಾಂಡ್,ಕಂಟೈನ್ ಮೆಂಟ್ ಝೋನ್ ಹಾಗೂ ಸಾರ್ವಜನಿಕರು


















