ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಗುರುವಾರ ಬೆಳಗ್ಗೆ ಶ್ರೀ ದೇವಿಯ ಬಲಿಬಿಂಬಕ್ಕೆ ಚಿನ್ನದ ಕವಚ, ಉಳ್ಳಾಕುಲು ದೈವಕ್ಕೆ ಬೆಳ್ಳಿಯ ಆಭರಣ ಸಮರ್ಪಣೆ ನಡೆಯಿತು. ಶತಮಾನದ ಬಳಿಕ ದೇವಳಕ್ಕೆ ಬ್ರಹ್ಮರಥ ಸಮರ್ಪಣೆಯಾಗಿದ್ದು ಜ.19ರಂದು ಬ್ರಹ್ಮ ರಥೋತ್ಸವ
ಅರಂತೋಡು ತೆಕ್ಕಿಲ್ ಎಚ್.ಪಿ. ಗ್ಯಾಸ್ ವಿತರಣಾ ಸಂಸ್ಥೆ ವತಿಯಿಂದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಆಯ್ಕೆಯಾದ ಬಿ.ಪಿ.ಎಲ್ ಕಾರ್ಡ್ ದಾರರಿಗೆ ಉಚಿತ ಗ್ಯಾಸ್ ವಿತರಣಾ ಸಮಾರಂಭವು ಅರಂತೋಡು-ತೊಡಿಕಾನ ಪ್ರಾಥಮಿಕ ಕ್ರಷಿಪತ್ತಿನಸಹಕಾರಿ ಸಂಘದ ಸಿರಿಸೌಧ ಸಭಾಂಗಣದಲ್ಲಿ ನಡೆಯಿತು. ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಕು| ಭಾಗಿರಥಿ ಮುರುಳ್ಯ ಚಾಲನೆ ನೀಡಿದರು. ಅವರು ಮಾತನಾಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು