Home Posts tagged sulya

ಶಿಕ್ಷಣ ವ್ಯವಸ್ಥೆಯೊಳಗಿನ ಪರೀಕ್ಷೆಗಳು ಜೀವನದ ಅವಿಭಾಜ್ಯ ಅಂಗವೆಂದರಿಯಿರಿ:   ಡಾ. ಅನುರಾಧಾ ಕುರುಂಜಿ

ಶಿಕ್ಷಣ ವ್ಯಕ್ತಿಯ ಬದುಕನ್ನು ರೂಪಿಸುವುದರೊಂದಿಗೆ ಮೌಲ್ಯಯುತ ಜೀವನವನ್ನು ನಿರ್ವಹಿಸಲು ಸಾಧ್ಯವಾಗಬೇಕು. ಆ ನಿಟ್ಟಿನಲ್ಲಿ  ಶಿಕ್ಷಣ ವ್ಯವಸ್ಥೆಯ ಪರೀಕ್ಷೆ ನಿಮ್ಮ ಜೀವನದ ಅವಿಭಾಜ್ಯ ಅಂಗವೆಂದರಿಯಿರಿ. ಆ ಮೂಲಕ ನೀವು ಪಡೆದ ಶಿಕ್ಷಣ ಸಾರ್ಥಕವಾಗಲಿ. ಎಂದು ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ.  ಅನುರಾಧಾ ಕುರುಂಜಿಯವರು ಅಭಿಪ್ರಾಯ ಪಟ್ಟರು. ಅವರು ಸರ್ಕಾರಿ