ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಮಸೂದ್ ಎಂಬ ಯುವಕನ ಕೊಲೆ ನಡೆಯಿತು. ಈ ಕೊಲೆಯ ಹಿನ್ನೆಲೆಯು ಅಥವಾ ಪ್ರತೀಕಾರ ಎಂಬಂತೆ ಪ್ರವೀಣ್ ಎಂಬ ಯುವಕನ ಕೊಲೆ ನಡೆದಿದ್ದು,ಹೀಗಾಗಿ ಒಂದೇ ಒಂದು ದಿವಸ ಅಂತರದಲ್ಲಿ ಸುರತ್ಕಲ್ ಪೇಟೆಯ ಮದ್ಯ ಪಾಜಿಲ್ ಎಂಬ ಯುವಕನ ಕೊಲೆ ನಡೆದಿದ್ದು, ಈ ಎಲ್ಲಾ ವಿಚಾರವನ್ನು ಗಮನಿಸುವಾಗ ಬುದ್ಧಿವಂತ ಜಿಲ್ಲೆಯ                         
        
              ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಮರ್ಕಂಜ ಮತ್ತು ಅರಂತೋಡು ಗ್ರಾಮಕ್ಕೆ ಸಂಬಂಧಪಟ್ಟ ಅರಮನೆ ಗಯ ಎಂಬಲ್ಲಿ ತೂಗು ಸೇತುವೆ ಮುರಿದು ಹೋಗಿದ್ದು ಸಂಚಾರಕ್ಕೆ ತೊಡಕುಂಟಾಗಿ ಅಲ್ಲಿನ ಜನತೆ ಸಂಕಷ್ಟಪಡುತ್ತಿದ್ದಾರೆ. 30 ವರ್ಷಗಳಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಒಂದು ಸೇತುವೆ ನಿರ್ಮಾಣ ಮಾಡಿಕೊಡಿ ಎಂದು ಎಷ್ಟು ಕೇಳಿದರು ಸ್ಪಂದನೆ ಇನ್ನೂ ಸಿಕ್ಕಿಲ್ಲ. ಮರ್ಕಂಜ ಮತ್ತು ಅರಂತೋಡು ಗ್ರಾಮಗಳ ನಡುವೆ ಹಂಚಿಹೋಗಿರುವ ಅರಮನೆಗಯದ ನಡುವೆ ಹರಿಯುವ ಹೊಳೆ ಈ ಊರಿನ                         
        
              ಸುಳ್ಯ ತಾಲೂಕಿನ ಕಳಂಜದಲ್ಲಿ ಮೊನ್ನೆ ರಾತ್ರಿ ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾದ ಮಸೂದ್ ಎಂಬ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದು ಯು.ಟಿ.ಖಾದರ್ ತೀವ್ರ ಖಂಡನೆ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ. ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತರ ಕುಟುಂಬಸ್ಥರು ಹಾಗೂ ಸ್ಥಳೀಯ ಮುಖಂಡರು ಜಿಲ್ಲಾಡಳಿತ ಪರಿಹಾರ ಘೋಷಿಸುವ ವರೆಗೂ ಮಯ್ಯತ್ (ಮೃತ ಶರೀರ) ನ್ನು ಪಡೆಯುವುದಿಲ್ಲ ಎಂಬುದಾಗಿ ಧರಣಿ ನಿರತರಾಗಿದ್ದು ಸ್ಥಳಕ್ಕೆ ಮಾಜಿ ಸಚಿವ ಶಾಸಕ                         
        
              ಜೇಸಿಐ ಪಂಜ ಪಂಚಶ್ರೀ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅಂಗನವಾಡಿ ಕೇಂದ್ರ ಪಂಜ ಇದರ ಆಶ್ರಯದಲ್ಲಿ ಕಡಿಮೆ ತೂಕದ ಪಂಜ ಅಂಗನವಾಡಿ ಮಕ್ಕಳಿಗೆ ಪ್ರೋಟೀನ್ ಪೌಡರ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಸಿಐ ಪಂಜ ಪಂಚಶ್ರೀಯ ಘಟಕ ಅಧ್ಯಕ್ಷರಾದ ಜೆಫ್ ಮ್. ಶಿವಪ್ರಸಾದ್ ಹಾಲೆಮಜಲು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ರಶ್ಮಿ                         
        
              ಸುಳ್ಯ: ಮಂಗಳವಾರ ತಡ ರಾತ್ರಿ ತಂಡವೊಂದು ಯುವಕನ ಮೇಲೆ ಸೋಡಾ ಬಾಟಲಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಾರೆಯ ಕಳಂಜ ಎಂಬಲ್ಲಿ ಕಳೆದ ರಾತ್ರಿ ಈ ಹಲ್ಲೆ ನಡೆದಿದ್ದು ಮಸೂದ್ (19) ಎಂಬವರು ಗಂಭೀರವಾಗಿ ಗಾಯಗೊಂಡವರು . ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ ಮಸೂದ್ ಮೂಲತ: ಕಳಂಜದ ನಿವಾಸಿ ಅಲ್ಲ ಎನ್ನುವ                         
        
              ಮಳೆಯಿಂದ ಹಾನಿಗೊಳಗಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪುಕಳ ಗ್ರಾಮಕ್ಕೆ ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಭೇಟಿ ನೀಡಿದ್ದು, ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ ನೀಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 124 ಸೇತುವೆಗಳು ನಿರ್ಮಾಣವಾಗಿವೆ. ವಿಶೇಷ ಪ್ರಾಶಸ್ತ್ಯ ನೀಡಿ ಗ್ರಾಮಗಳನ್ನು ಬೆಸೆಯುವ ಸಂಪರ್ಕ ಸೇತುವೆ ನಿರ್ಮಿಸಲಾಗುತ್ತದೆ. ಉಪ್ಪುಕಳದಲ್ಲೂ ಅತೀ ಶೀಘ್ರದಲ್ಲೇ ಸೇತುವೆ ರಚನೆಯಾಗಲಿದ್ದು, ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲಾಗುವುದು                         
        
              ಸುಳ್ಯ ತಾಲೂಕು ಪೆರುವಾಜೆ ಗ್ರಾಮದ ಮೂರನೆಯ ವಾರ್ಡಿನ ನಾಗನ ಮಜಲು ಎಂಬಲ್ಲಿ ರಸ್ತೆ ಬಿರುಕು ಬಿಟ್ಟ ವರದಿಗೆ ಸ್ಪಂದಿಸಿದ ತಾಲೂಕು ತಹಶೀಲ್ದಾರ್ ಶ್ರೀಮತಿ ಅನಿತಾ ಲಕ್ಷ್ಮಿ ಆದೇಶದ ಮೇರೆಗೆ ಪೆರುವಾಜೆ ಗ್ರಾಮದ ನೋಡಲ್ ಆಫೀಸರ್ ಗಳಾದ ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಮತ್ತು ಗ್ರಾಮ ಲೆಕ್ಕಾಧಿಕಾರಿ ಶಿವರಾಜ್ ಹಾಗೂ ಮೆಸ್ಕಾಂ ಅಧಿಕಾರಿ ಪ್ರಸಾದ್ ಕೆ.ವಿ. ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ                         
        
              ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದಲ್ಲಿ ಶೇಷಮ್ಮ ಎಂಬವರ ಸ್ವಾಧೀನದಲ್ಲಿರುವ ಜಾಗದಲ್ಲಿ ನೆಟ್ಟ ಗೇರು ಗಿಡಗಳನ್ನು ಅರಣ್ಯಾಧಿಕಾರಿ ಕಡಿದಿರುವುದಕ್ಕೆ ಸುಳ್ಯ ತಾಲೂಕಿನ ರೈತ ಸಂಘ ತೀವ್ರವಾಗಿ ಖಂಡಿಸಿದ್ದಾರೆ.   ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಅವರು, ಸುಳ್ಯ ತಾಲೂಕು ತೋಡಿಕಾನ ಗ್ರಾಮದ ಶೇಷಮ್ಮ ಎಂಬವರ ಸ್ವಾಧೀನದಲ್ಲಿ ಸುಮಾರು ೫೦ ವರ್ಷಗಳಿಂದ ಇದ್ದ ಸ್ಥಳವಾಗಿರುತ್ತದೆ. ಈ ಸ್ಥಳದಲ್ಲಿ ಕಸಿ ಗೇರು ಗಿಡವನ್ನು                         
        


















