ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಧಾರ್ಮಿಕ ಮಂದಿರದಲ್ಲಿ ಕಳೆದ 21 ದಿನಗಳ ಕಾಲ ನಡೆದ ಶ್ರೀ ಶಾರದ ಸದ್ವಿದ್ಯಾ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿಗಳು ಶಿಬಿರದ ಅನುಭವನ್ನು ಹಂಚಿಕೊಂಡರು.ವೇದಾಂತ ಪ್ರಾಧ್ಯಾಪಕರು ಕೇಂದ್ರಿಯ ಸಂಸ್ಕøತ ವಿಶ್ವವಿದ್ಯಾನಿಲಯ ರಾಜೀವ್ ಗಾಂಧಿ ಪರಿಸರ ಶೃಂಗೇರಿ ಡಾ.ಗಣೇಶ್ ಈಶ್ವರ ಭಟ್ ಅವರು ಮಾತನಾಡಿ,ಆರ್ಯುವೇದ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಟ್ಲದಲ್ಲಿರುವ ಕೇಶವ ಕೃಪಾ ವಸತಿ ಗೃಹದಲ್ಲಿ ರೂರಲ್ ಎಜುಕೇಶನ್ ಸೊಸೈಟಿ ಆಯೋಜಿಸಿದ್ದ ಬೇಸಿಗೆ ಶಾಲಾ ಶಿಬಿರದ ಸಮಾರೋಪ ಕಾರ್ಯಕ್ರಮ ಮೇ 25, 2023 ರಂದು ಜರುಗಿತ್ತು. ಮಾರ್ಚ್ 28, 2023 ರಿಂದ ಏಪ್ರಿಲ್ 8, 2023 ರವರೆಗೆ ನಡೆದ ಈ ಶಿಬಿರದಲ್ಲಿ ವಿಷ್ಣು ಸಹಸ್ರನಾಮ, ಯೋಗ, ದೇಶಭಕ್ತಿ ಗೀತೆಗಳು, ಪೂರ್ವಭಾವಿ ಭಾಷಣ, ಚರ್ಚೆ, ರಸಪ್ರಶ್ನೆ, ಚಿತ್ರಕಲೆ ತರಗತಿಗಳು, ಕರಕುಶಲ ಮತ್ತು ಕ್ಲೇ ಮಾಡೆಲಿಂಗ್, ಮನರಂಜನಾ ನಾಟಕ, ಯುನಿಟಿ
ವಾರಂಬಳ್ಳಿ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೂಲಕ 7 ದಿನಗಳ ಕಾಲ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಗ್ರಾಮಪಂಚಾಯತಿ ಸಭಾಂಗಣದಲ್ಲಿ ಜರುಗಿತು.ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಿಕ್ಷಣದ 8 ವರ್ಷದಿಂದ 13 ವರ್ಷದ 50 ಮಕ್ಕಳಿಗೆ ಪ್ರತೀ ದಿನ ಬೆಳಿಗ್ಗೆ 10 ಗಂಟೆಯಿಂದ 1-30 ರ ತನಕ ನಾನಾ ಸಂಪನ್ಮೂಲ ವ್ಯಕ್ತಿಗಳಿಂದ ವಿಜ್ಞಾನ , ಗಣಿತ , ನಾಯಕತ್ವ ,ಮನರಂಜನೆ ,ಕ್ರೀಡೆ , ಪರಿಸರ ಸಾಮಾಜಿಕ ಕಾಳಜಿಯ ಕುರಿತು ತರಬೇತಿ ನೀಡಲಾಗಿತ್ತು. ತರಬೇತಿ ಪಡೆದ […]