Home Posts tagged sumuka productions

ಮಂಗಳೂರು: ಸುಮುಖ ಪ್ರೊಡಕ್ಷನ್‌ ಎರಡನೇ ಸಿನಿಮಾ “ಕಜ್ಜ” ಕ್ಕೆ ಮುಹೂರ್ತ

ಮಂಗಳೂರು: ಸುಮುಖ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಮೂಡಿಬರಲಿರುವ ಎರಡನೇ ಸಿನಿಮಾ “ಕಜ್ಜ” ಇದರ ಮುಹೂರ್ತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಜರುಗಿತು. ಸಿನಿಮಾಕ್ಕೆ ನಿರ್ಮಾಪಕ ವಿಶಾಂತ್ ಮಿನೆಜಸ್ ಕ್ಲಾಪ್ ಮಾಡಿದರು. ಸಿನಿಮಾಕ್ಕೆ ವಿಜಯಕುಮಾರ್ ಕೊಡಿಯಲ್ ಬೈಲ್, ಅರವಿಂದ ಬೋಳಾರ್ ಚಾಲನೆ ನೀಡಿದರು. ಬಳಿಕ ಮಾತಾಡಿದ ಫಾದರ್ ಮೆಲ್ವಿನ್ ಪಿಂಟೊ ಎಸ್ ಜೆ