Home Posts tagged #suneel kumar

ಕಾರ್ಕಳ ಶಾಸಕರಿಂದ ಕೋವಿಡ್ ನಿಯಮ ಉಲ್ಲಂಘನೆ ಅರೋಪ:ಕಾಂಗ್ರೆಸ್ ಮುಖಂಡ ಸುಭೋದ್ ರಾವ್ ದೂರು

ಕೊವಿಡ್ ಸೊಂಕು ನಿಯಂತ್ರಣಕ್ಕೆ ಹಾಕಲಾಗಿರುವ ನಿಯಾಮವಳಿಗಳನ್ನು ಅಡಳಿತ ಪಕ್ಷದ ಶಾಸಕರೇ ಉಲ್ಲಂಘಿಸಿ ಕಾರ್ಯಕ್ರಮ ನಡೆಸಿರುವ ಅರೋಪಗಳು ಕೇಳಿ ಬಂದಿದೆ.ಕಾರ್ಕಳ ಶಾಸಕ ಸುನೀಲ್ ಕುಮಾರ್ ಮೇಲೆ ಈ ಗಂಭೀರ ಅರೋಪ ಕೇಳಿ ಬಂದಿದ್ದು,ಕಾಂಗ್ರೆಸ್ ಮುಖಂಡ ಕಾರ್ಕಳ ಸುಭೋದ್ ರಾವ್ ಈ ಬಗ್ಗೆ ವಿಡಿಯೋ ಮಾಡಿ ಸಾಮಾಜಿಕ ಜಾಲದ ಮೂಲಕ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಅನ್ ಲಾಕ್