ಅಗತ್ಯ ವಸ್ತುಗಳ ಬೆಲೆಯೇರಿಕೆ ಇಳಿಸಲು,ದುಡಿಯುವ ಜನರ ಶೋಷಣೆ ತಪ್ಪಿಸಲು, ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚಿಸಲು,ಉದ್ಯೋಗ ಸ್ರಷ್ಠಿಸಲು ಆಗ್ರಹಿಸಿ,ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳ ವಿರುದ್ಧ ರೈತ – ಕಾರ್ಮಿಕ – ಕ್ರಷಿ ಕೂಲಿಕಾರರಿಂದ ಇಂದು ದೇಶಾದ್ಯಂತ ಪ್ರತಿಭಟನೆಯ ಭಾಗವಾಗಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ                         
        
              ಜನಸಾಮಾನ್ಯರ ಮುಗ್ದತೆ, ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡು ವಂಚಿಸುವ ಹಣಕಾಸು, ಮಾರ್ಕೆಟಿಂಗ್, ಚೈನ್ ಲಿಂಕ್, ಸ್ಕೀಮ್ ಕಂಪೆನಿಗಳು ಕಾನೂನಿನ ಭಯವಿಲ್ಲದೆ ದಿನಕ್ಕೊಂದರಂತೆ ಮಂಗಳೂರು ನಗರದಲ್ಲಿ ತಲೆ ಎತ್ತುತ್ತಿವೆ. ಇಂತಹ ಕಂಪೆನಿಗಳ ವೈಭವೋಪೇತ ಕಾರ್ಯಕ್ರಮಗಳಲ್ಲಿ ರಾಜಕೀಯ ನೇತಾರರು, ಧಾರ್ಮಿಕ ಕ್ಷೇತ್ರದ ಗಣ್ಯರು ಮುಂದಾಲೋಚನೆ ಇಲ್ಲದೆ ಕಾಣಿಸಿಕೊಳ್ಳುವುದು ವಂಚಕ ಕಂಪೆನಿಗಳಿಗೆ ಜನಸಾಮಾನ್ಯರ ನಡುವೆ ವಿಶ್ವಾಸಾರ್ಹತೆಯನ್ನು ಗಳಿಸಲು ಸಹಾಯ ಮಾಡುತ್ತದೆ. ಇಂತಹ                         
        
              ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಮತ್ತು ಅಧಿಕಾರಿಗಳು ಜಿಲ್ಲೆಯ ಮೂಲ ನಿವಾಸಿಗಳಾಗಿರುವ ಆದಿವಾಸಿ ಕೊರಗ ಸಮುದಾಯದ ಬಗ್ಗೆ ಮಾನವೀಯ ನೆಲೆಯಿಂದ ಕಾರ್ಯಾಚರಿಸುವುದು ಸಂವಿಧಾನದ ಆಶಯವಾಗಿದೆ ಇದಕ್ಕೆ ವ್ಯತಿರಿಕ್ತವಾಗಿ ಕೊರಗ ಸಮುದಾಯದ ಬದುಕಿನೊಂದಿಗೆ ಚೆಲ್ಲಾಟ ಆಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು ಅವರು ಇಂದು ಮಂಗಳೂರು ಮಹಾನಗರ ಪಾಲಿಕೆಯ ಎದುರು ವಾಮಂಜೂರು                         
        
              ಜಾಗತಿಕ ಮಟ್ಟದಲ್ಲಿ ಪರಿಸರ ಸಮಸ್ಯೆ ತೀರಾ ಉಲ್ಬಣಗೊಂಡಿದೆ.ಪರಿಸರ ನಾಶಕ್ಕೆ ಬಂಡವಾಳಶಾಹಿ ವ್ಯವಸ್ಥೆ ದೊಡ್ಡ ಕೊಡುಗೆ ನೀಡಿದೆ.ಜಗತ್ತಿಗೆ ದೊಡ್ಡಣ್ಣನೆಂದು ಕರೆಸಿಕೊಳ್ಳುವ ಅಮೆರಿಕ ಯುದ್ದ ಇಲ್ಲದೆ ಒಂದು ಕ್ಷಣವೂ ಬದುಕುವುದಿಲ್ಲ. ಅಮೆರಿಕದ ಮಿಲಿಟರಿ ವರ್ಷಕ್ಕೆ 2.5 ಬಿಲಿಯನ್ ಟನ್ ತೈಲ ಉಪಯೋಗಿಸುತ್ತಿದೆ.ಒಂದು ಯುದ್ದ ನೌಕೆ ಗಂಟೆಗೆ ಒಂದೂವರೆ ಲಕ್ಷ ಲೀಟರ್ ತೈಲ ಉಪಯೋಗಿಸಿದರೆ, ಯುದ್ದ ವಿಮಾನ ಗಂಟೆಗೆ ಅರ್ಧ ಲಕ್ಷ ಲೀಟರ್ ತೈಲ ಉಪಯೋಗಿಸುತ್ತದೆ. ಇವೆಲ್ಲಾವೂ ಅಸಂಖ್ಯಾತ                         
        
              ಕಳೆದ ಮೇ ತಿಂಗಳ ಮೂರರಂದು ಮಣಿಪುರದಲ್ಲಿ ಹಿಂಸೆ ಪ್ರಾರಂಭವಾದಾಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಅಬ್ಬರದ ಚುನಾವಣಾ ಪ್ರಚಾರದಲ್ಲಿ ತಲ್ಲಿನರಾಗಿದ್ದರು ಆನಂತರ ವಿದೇಶ ಪ್ರವಾಸದಲ್ಲಿಯೇ ಖುಷಿ ಪಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇತಿಹಾಸ ಕ್ಷಮಿಸದು ಎಂದು ಅಖಿಲ ಭಾರತ ವಿಚಾರವಾದಿ ಸಂಘದ ರಾಷ್ಟ್ರ ಅಧ್ಯಕ್ಷರಾದ ಪ್ರೊಫೆಸರ್ ನರೇಂದ್ರ ನಾಯಕ್ ರವರು ಮಣಿಪುರದಲ್ಲಿ ನಡೆಯುತ್ತಿರುವ ಆದಿವಾಸಿಗಳ ಮೇಲಿನ ಹಿಂಸಾಚಾರದ ಘಟನೆಗಳನ್ನು ಖಂಡಿಸಿ ಆದಿವಾಸಿ                         
        
              ಪರಿಸರವನ್ನು ಅತ್ಯಂತ ಜೋಪಾನವಾಗಿ ಕಾಪಾಡಬೇಕಾದ ಮನುಷ್ಯರು ತಮ್ಮ ಉತ್ತಮ ಬದುಕಿಗಾಗಿ ಪರಿಸರವನ್ನೇ ಹಾಳು ಮಾಡುತ್ತಿರುವುದು ಅತ್ಯಂತ ಅಪಾಯಕಾರಿ ಸಂಗತಿಯಾಗಿದೆ.ಪರಿಸರ ನಾಶಗೊಂಡರೆ ಮಾನವ ಕುಲಕ್ಕೆ ಉಳಿಗಾಲವಿಲ್ಲ.ನೆಲ ಜಲ ಗಾಳಿ ಗಿಡ ಮರ ಪ್ರಾಣಿ ಪಕ್ಷಿ ಸೇರಿದಂತೆ ಇಡೀ ಪರಿಸರವನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಮಾನವನ ಅಭಿವೃದ್ಧಿಯೂ ಆಗಬೇಕು. ಅದು ಪರಿಸರ ಸ್ನೇಹಿ ಅಭಿವೃದ್ಧಿಯಾಗುವತ್ತ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಯೆನೆಪೋಯ ಪದವಿ ಕಾಲೇಜ್ ನ ಉಪ                         
        
              ರಾಜ್ಯದ ಅಧಿಕಾರ ಚುಕ್ಕಾಣಿಯಲ್ಲಿರುವ ಬಿಜೆಪಿ ಸರಕಾರದ ಅವಧಿಯಲ್ಲಿ ಜನರ ಯಾವೊಂದು ಆಶೋತ್ತರಗಳನ್ನು ಈಡೇರಿಸಲಿಲ್ಲ. ಭ್ರಷ್ಟಾಚಾರ, ಅಕ್ರಮ ಹಣ ಸಂಪಾದನೆ, ಮತೀಯ ವಿಭಜನೆಯಂತಹ ರಾಜಕಾರಣದಲ್ಲಿ ಜನರ ಬದುಕಿನ ಪ್ರಶ್ನೆಯನ್ನು ಕಡೆಗಣಿಸಿದಲ್ಲದೆ ಸೋಲಿಸುತ್ತಾ ಬಂದಿದೆ. ಈ ರಾಜ್ಯದ ಜನರ ಬದುಕಿನ ಪ್ರಮುಖ ವಿಚಾರಗಳಾದ ಉದ್ಯೋಗ, ಆರೋಗ್ಯ, ಶಿಕ್ಷಣದಂತಹ ಬಹುಮುಖ್ಯ ಪ್ರಶ್ನೆಗಳು ಗೆಲ್ಲಬೇಕಾದರೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸೋಲಬೇಕಾಗಿದೆ ಎಂದು ಸಿಪಿಐಎಂ ಮಂಗಳೂರು                         
        
              ಶಾಸಕ ವೇದವ್ಯಾಸ ಕಾಮತ್ ರವರು ತನ್ನ ಮಾನಹಾನಿಕರ ಸುದ್ದಿ ಪ್ರಕಟವಾಗದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿರುವ ಬಗ್ಗೆ ಸಮಗ್ರ ತನಖೆಯಾಗಬೇಕು.ಜನರಿಂದ ಆಯ್ಕೆಯಾದ ಜನಪ್ರತಿನಿಧಿಯೊಬ್ಬರು ಮಾನಹಾನಿ ಆಗುವಂತಹ ವಿಚಾರದ ಬಗ್ಗೆ ಕನಿಷ್ಟ ದೂರನ್ನು ಕೊಡದೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದು ಶಾಸಕರ ಸಚ್ಚಾರಿತ್ಯದ ಬಗ್ಗೆ ಸಾರ್ವಜನಿಕರಿಗೆ ಅನುಮಾನಗಳು ವ್ಯಕ್ತವಾಗುತ್ತಿದ್ದು,ಈ ಬಗ್ಗೆ ಕೂಡಲೇ ಶಾಸಕ ವೇದವ್ಯಾಸ ಕಾಮತರು ಸ್ಪಷ್ಟನೆ ನೀಡಬೇಕು ಎಂದು CPIM ದ.ಕ. ಜಿಲ್ಲಾ                         
        
              ಕಳೆದ 9 ದಿನಗಳಿಂದ ರಾಜ್ಯಾದ್ಯಂತ ಪೌರ ಕಾರ್ಮಿಕರು,ಮುನ್ಸಿಪಲ್ ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದರೂ,ಡಬ್ಬಲ್ ಇಂಜಿನ್ ಸರಕಾರವೆಂದು ಬೀಗುತ್ತಿರುವ BJP ಸರಕಾರವು ಯಾವುದೇ ರೀತಿಯ ಸ್ಪಂದನ ಮಾಡದೆ ತನ್ನ ಕ್ರೌರ್ಯವನ್ನು ಪ್ರದರ್ಶಿಸಿದೆ.ನಗರ ಪಟ್ಟಣ ಪ್ರದೇಶದ ಸುಂದರೀಕರಣ ಹಾಗೂ ಸ್ವಚ್ಛತೆಗಾಗಿ ತನ್ನ ಸರ್ವಸ್ವವನ್ನೂ ಮುಡಿಪಾಗಿಟ್ಟ ಪೌರ ಕಾರ್ಮಿಕರ ಉತ್ತಮ ಬದುಕಿಗಾಗಿ ಎಳ್ಳಷ್ಟೂ ಕಾಳಜಿ ವಹಿಸದ ರಾಜ್ಯ ಸರಕಾರ                         
        
              ಅಳಪೆ ಉತ್ತರ ವಾರ್ಡಿನ ಕೊಡಕ್ಕಲ್ ಪ್ರದೇಶದ ದಲಿತ ಸಮುದಾಯಕ್ಕೆ ಸೇರಿದ ಲೀಲಾರವರ ಮನೆಯ ಎರಡೂ ಭಾಗದಲ್ಲಿ ಮಳೆನೀರು ಹರಿಯುವ ರಾಜಕಾಲುವೆಗೆ ತಡೆಗೋಡೆಯನ್ನು ಕೂಡಲೇ ನಿರ್ಮಿಸಬೇಕೆಂದು ದಲಿತ ಹಕ್ಕುಗಳ ಸಮಿತಿಯ ನೇತೃತ್ವದಲ್ಲಿ ಮನಪಾ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ಜರುಗಿತು. ಪ್ರತೀ ವರ್ಷವೂ ಸುರಿಯುವ ವಿಪರೀತ ಮಳೆಗೆ ರಾಜಕಾಲುವೆಗಳು ಭರ್ತಿಗೊಂಡು ಕೃತಕ ನೆರೆ ಉಂಟಾಗುತ್ತಿದೆ.ಕಳೆದ ವರ್ಷದ ಮಳೆಗೆ ಲೀಲಾರವರ ಮನೆ ಮುಳುಗಿದ್ದು,ಅಕ್ಕಪಕ್ಕದ ಮನೆಗಳಿಗೂ ಭಾರೀ ಹಾನಿ                         
        


























