Home Posts tagged #sunil kumar (Page 2)

ಎಡಪಂಥೀಯ ವಿಚಾರಧಾರೆಗಳಿಂದ ಮಾತ್ರವೇ ದೇಶ ಉಳಿಸಲು ಸಾಧ್ಯ – ಸುನಿಲ್ ಕುಮಾರ್ ಬಜಾಲ್

ಒಂದು ಕಡೆ ಜಾತಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುವ ಕಾರ್ಯ ನಡೆದರೆ ಮತ್ತೊಂದು ಕಡೆ ಜಾಗತೀಕರಣ ಉದಾರೀಕರಣ ಖಾಸಗೀಕರಣ ನೀತಿಗಳ ಫಲವಾಗಿ ದೇಶದ ಆರ್ಥಿಕತೆಯನ್ನೇ ನಾಶ ಮಾಡಲಾಗುತ್ತಿದೆ.ಇದರಿಂದಾಗಿ ಹಿಂದುತ್ವ ಸರ್ವಾದಿಕಾರಶಾಹಿ ಹಾಗೂ ಕಾರ್ಪೊರೇಟ್ ನವ ಉದಾರವಾದದ ಒಂದು ವಿಷಕಾರಿ ಮಿಶ್ರಣದಿಂದ ದೇಶ ಗಂಬೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭಗಳಲ್ಲಿ

ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ಉತ್ಪಾದನಾ ಘಟಕ

ಕಾರ್ಕಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಮಾನ್ಯ ನಾಡೋಜ ಡಾಕ್ಟರ್ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ಮತ್ತು ಸಂಘಸಂಸ್ಥೆಗಳು ಮತ್ತು ದಾನಿಗಳ ಸಹಕಾರದಿಂದ ತಾಲೂಕು ಸರಕಾರಿ ಆಸ್ಪತ್ರೆ ಕಾರ್ಕಳ ಇಲ್ಲಿ ಇಂದು ಸುಮಾರು75 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ 300 ಎಲ್‍ಪಿಎಮ್ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕವನ್ನು ಆಮ್ಲಜನಕ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ

ಎಲೆಕ್ಟ್ರಿಕ್  ರಿಚಾರ್ಜ್ ಸೆಂಟರ್ ತೆರೆಯಲು ಆದ್ಯತೆ- ಸಚಿವ ಸುನೀಲ್‍ಕುಮಾರ್

ಬೆಂಗಳೂರು: ಈಗ ಹೆಚ್ಚು ವಿದ್ಯುತ್ ಚಾಲಿತ ವಾಹನಗಳು ಬರುತ್ತಿರುವ ಕಾರಣ ಎಲೆಕ್ಟ್ರಿಕ್ ರಿಚಾರ್ಜ್ ಸೆಂಟರ್‍ಗಳನ್ನು ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ತೆರೆಯಲಾಗುವುದು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ಶ್ರೀ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಇಂದು ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಲು ಆಗಮಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ

ವಿದ್ಯುತ್ ಬಿಲ್ ನಲ್ಲಿ ಅಕ್ರಮ, ಮೂವರ ಅಮಾನತು: ಸಚಿವ ಸುನಿಲ್ ಕುಮಾರ್

ಬೆಂಗಳೂರು: ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಮುಳಬಾಗಿಲು ಉಪವಿಭಾಗದ ಮೆಹಬೂಬ್ ಪಾಷ, ಕಿರಿಯ ಸಹಾಯಕ, ಗಾಯತ್ರಮ್ಮ ,ಕಿರಿಯ ಸಹಾಯಕಿ ಹಾಗೂ ಸುಜಾತಮ್ಮ, ಕಿರಿಯ ಸಹಾಯಕಿ ,ಈ ಮೂವರು ಅಮಾನತಿ ಗೊಳಗಾದ ಸಿಬ್ಬಂದಿ ಯಾಗಿದ್ದಾರೆ. ಇವರು ಪ್ರತಿ ಮಾಹೆ ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ

ನನಗೆ ಹಾರ – ತುರಾಯಿ ಬೇಡ, ಪುಸ್ತಕ ಕೊಡಿ : ಸಚಿವ ವಿ.ಸುನೀಲ್ ಕುಮಾರ್ ಹೇಳಿಕೆ

ಅಭಿನಂದಿಸಲು ಹಾರ- ತುರಾಯಿ ಬೇಡ , ಪುಸಕ್ತ ಕೊಡಿ ಎಂಬ ಮನವಿಗೆ ಜನರಿಂದ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಅವರು ನಗರದ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ , ದೇವರ ದರ್ಶನ ಪಡೆದ ಬಳಿಕ ಬಳಿಕ ಸುದ್ಧಿಗಾರದೊಂದಿಗೆ ಮಾತನಾಡಿದ್ರು. ಈಗಾಗಲೇ ಸಾವಿರಾರು ಪುಸ್ತಕಗಳು ನನ್ನ ಬಳಿ ಬಂದಿದೆ. ಕಾರ್ಕಳದ ಗ್ರಂಥಾಲಯಕ್ಕೆ ಪುಸ್ತಕಗಳನ್ನ ಕೊಡುತ್ತೇನೆ . ಜೊತೆಗೆ ಗ್ರಾಮ ಪಂಚಾಯತ್ ಗಳಿಗೆ

ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ : ಮಂಗಳೂರಿನಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ

ಮಂಗಳೂರು: ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ ಎಂದು ನೂತನವಾಗಿ ಸಚಿವರಾಗಿ ಆಯ್ಕೆಯಾದ ಸುನೀಲ್ ಕುಮಾರ್ ಹೇಳಿದರು.ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಬಂದ ಅವರಿಗೆ ಕಾವೂರು ಜಂಕ್ಷನ್ ನಲ್ಲಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ ನೇತೃತ್ವದಲ್ಲಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ಕೊರೊನಾ ಮೂರನೇ ಹಂತದ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಇಂದು ಸಂಜೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಅಲ್ಲಿನ ಸ್ಥಳೀಯ

ಕರಾವಳಿಯ ಮೂವರಿಗೆ ಸಚಿವ ಸ್ಥಾನ

ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ29 ಶಾಸಕರು ಸೇರ್ಪಡೆಗೊಂಡಿದ್ದು, ರಾಜಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಮಾಡಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಮೊದಲಿಗೆ ಗೋವಿಂದ ಕಾರಜೋಳ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಳಿಕ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಬಿ.ಶ್ರೀರಾಮುಲು, ವಿ.ಸೋಮಣ್ಣ, ಉಮೇಶ್ ಕತ್ತಿ, ಎಸ್. ಅಂಗಾರ, ಜೆ.ಸಿ.ಮಾಧುಸ್ವಾಮಿ, ಅರಗಜ್ಞಾನೇಂದ್ರ, ಡಾ. ಅಶ್ವಥ ನಾರಾಯಣ, ಸಿ.ಸಿ.ಪಾಟೀಲ್, ಆನಂದ್ ಸಿಂಗ್, ಕೋಟಾ