Home Posts tagged #sunili kumar bajal

ವೀಕೆಂಡ್ ಕರ್ಫ್ಯೂ ಹಾಗೂ ಕೊರೋನಾ ನಿರ್ಬಂಧಗಳನ್ನು ವಿರೋಧಿಸಿ ಪ್ರತಿಭಟನಾ ಪ್ರದರ್ಶನ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ವಿಧಿಸಿದ ವೀಕೆಂಡ್ ಕರ್ಫ್ಯೂ ಹಾಗೂ ಕೋವಿಡ್ ನಿರ್ಬಂಧಗಳನ್ನು ವಿರೋಧಿಸಿ ಹಾಗೂ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡಿದ ರಾಜ್ಯ ಸರ್ಕಾರದ ವಿರುದ್ಧ CPIM ನೇತ್ರತ್ವದಲ್ಲಿ ಮಂಗಳೂರು ನಗರದಲ್ಲಿಂದು (07-01-2021) ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ರಾಜ್ಯ ಸರಕಾರದ
How Can We Help You?