Home Posts tagged #surathkal buntara sangha

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯಿಂದ ದೀಪಾವಳಿ ಆಚರಣೆ

ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಭವನದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು.ಮಹಿಳಾ ವೇದಿಕೆಯಿಂದ ಆಯೋಜಿಸಲಾದ ತುಡರ್ ಪರ್ಬ ದಲ್ಲಿ ಹಣತೆ ಬೆಳಗಿಸಿ ದೀಪಾವಳಿ ಹಬ್ಬ ಆಚರಿಸಿದರು. ಆಧುನಿಕ ತಂತ್ರಜ್ಞಾನದ ಈ ಕಾಲಘಟ್ಟದಲ್ಲಿ ಯುವ ಜನಾಂಗ ಭಾರತೀಯ ಅತ್ಯುನ್ನತ ಸಂಸ್ಕೃತಿಯನ್ನು ಮರೆತು ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆಗೆ