Home Posts tagged sureshkumar

ಮಂಜೇಶ್ವರ: ವ್ಯಕ್ತಿಯೋರ್ವನನ್ನು ಇರಿದು ಕೊಲೆ

ಮಂಜೇಶ್ವರ : ವ್ಯಕ್ತಿಯೋರ್ವನನ್ನು ಕಡಿದು ಕೊಲೆ ಮಾಡಿದ ಘಟನೆ ಮಂಜೇಶ್ವರದ ಉಪ್ಪಳದಲ್ಲಿ ನಡೆದಿದೆ. ಕಣ್ಣೂರು ಪಯ್ಯನ್ನೂರು ನಿವಾಸಿ ಹಾಗೂ ಉಪ್ಪಳ ಮೀನು ಮಾರುಕಟ್ಟೆ ಸಮೀಪದ ಫ್ಲಾಟಿನ ನೌಕರನಾಗಿರುವ ಸುರೇಶ್ ಕುಮಾರ್ (48) ಸಾವನ್ನಪ್ಪಿದ ದುರ್ದೈವಿ. ಮಂಗಳವಾರ ರಾತ್ರಿ ಉಪ್ಪಳ ಮೀನು ಮಾರುಕಟ್ಟೆ ಪರಿಸರದಲ್ಲಿ ಈ ದುಷ್ಕೃತ್ಯ ನಡೆದಿದೆ. ಘಟನೆಗೆ ಸಂಬಂಧಿಸಿ ಉಪ್ಪಳ