Home Posts tagged #suryanarayana temple maroli

ಫೆ.11 : ಮರೋಳಿ ಶ್ರೀ ಸೂರ್ಯನಾರಾಯಣನ ಸನ್ನಿಧಿಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

ಮರೋಳಿಯ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ, ಜನ್ಮಭೂಮಿ ಫೌಂಡೇಶನ್ ಮಂಗಳೂರು ವತಿಯಿಂದ ಫೆ.11ರಂದು ಶ್ರೀ ಸೂರ್ಯನಾರಾಯಣ ಸನ್ನಿಧಿಯಲ್ಲಿ ಸಪ್ತಗಿರಿವಾಸಿಯಾದ ಶ್ರೀನಿವಾಸ ಮತ್ತು ಪದ್ಮಾವತಿಯ ಕಲ್ಯಾಣೋತ್ಸವದ ಪುಣ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗಣೇಶ್ ಶೆಟ್ಟಿ ಜಪ್ಪು ಗುಡ್ಡೆಗುತ್ತು ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ