Home Posts tagged #Suvarna Karnataka Digital Media Award

ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಪುರಸ್ಕಾರ ಪ್ರಧಾನ : ಅಸೋಸಿಯೇಷನ್ ಲಾಂಛನ ಅನಾವರಣ

ಬೆಂಗಳೂರು, ಡಿ. 5: ರಾಜ್ಯ ವ್ಯಾಪ್ತಿಯ ಡಿಜಿಟಲ್ ಮಾಧ್ಯಮ ಸಂಘಟನೆ ‘ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್’ ಇದರ ಉದ್ಘಾಟನೆ, ಲಾಂಛನ ಅನಾವರಣ ಹಾಗೂ ವಾರ್ಷಿಕ ಮಾಧ್ಯಮ ಸಾಧನಾ ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು. ಬೆಂಗಳೂರಿನ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಚಿತ್ರನಟ, ಸಂಗೀತ