Home Posts tagged #suvarna karnataka media

ವಿ ಫೋರ್ ವಾಹಿನಿ ಸಂಪಾದಕ ತಾರಾನಾಥ್ ಗಟ್ಟಿ ಕಾಪಿಕಾಡ್ ಗೆ ಸುವರ್ಣ ಕರ್ನಾಟಕ ಮೀಡಿಯಾ ಪುರಸ್ಕಾರ

ಮಂಗಳೂರಿನ ವೀ ಫೋರ್ ಟಿ.ವಿ. ವಾಹಿನಿಯ ಸಂಪಾದಕ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ‘ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಪುರಸ್ಕಾರ’ ಸ್ವೀಕರಿಸಿದರು.ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ರಾಜ್ಯದಾದ್ಯಂತ 20 ಮಂದಿ ಪತ್ರಕರ್ತರನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಿತ್ತು. ಬೆಂಗಳೂರಿನ