ಸ್ವಚ್ಛ ಭಾರತ ಮಿಷನ್ ಹಾಗೂ ಗ್ರಾ.ಪಂ.15 ನೇ ಹಣಕಾಸು ಯೋಜನೆಯಡಿ ತಾಲೂಕಿನ ಆರು ಗ್ರಾ.ಪಂ.ಗಳಿಗೆ ತಲಾ 7.80 ಲಕ್ಷ ರೂ. ವೆಚ್ಚದ ಘನ ತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರ ಕಾರ್ಯಕ್ರಮ ಪುತ್ತೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ವಾಹನ ಹಸ್ತಾಂತರಿಸಿ ಮಾತನಾಡಿ, ಸ್ವಚ್ಛ ಭಾರತದಕಲ್ಪನೆ ಸಾಕಾರವಾಗಲು ಗ್ರಾಮ ಮಟ್ಟದಿಂದಲೇ ಜಾಗೃತಿಯ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಚ ಭಾರತ್ ಮಿಷನ್ ಗ್ರಾಮಾಂತರ ಮಂಗಳೂರು ತಾಲೂಕು, ಸಾಹಸ್ ಸಂಸ್ಥೆ ಸಹಯೋಗದಲ್ಲಿ ಪೌರ ಕಾರ್ಮಿಕ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಕಾರ್ಮಿಕರಿಗೆ ಸನ್ಮಾನ ಹಾಗೂ ಮಾಹಿತಿ ಕಾರ್ಯಾಗಾರವನ್ನ ಹಮ್ಮಿಕೊಳ್ಳಲಾಗಿತ್ತು. ಇನ್ನು ತಾಲೂಕು ಪಂಚಾಯತ್‍ನಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಸರೋಜನಿ ಅವರು ಉದ್ಘಾಟಿಸಿದ್ರು. ತದ ಬಳಿಕ ಮಾತನಾಡಿದ ಅವರು, ಕೋವಿಡ್‍ನಲ್ಲೂ ಸ್ವಚ್ಚತಾ ಕಾರ್ಯಕ್ರಮದಲ್ಲಿ ತನ್ನ