Home Posts tagged #swachatha abhiyana

ಮರವಂತೆ ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನದ 50ನೇ ದಿನದ ಸಮಾರೋಪ

ಸ್ವಚ್ಛತಾ ಮಾಸ ಮರವಂತೆ ಇವರ ನೇತೃತ್ವದಲ್ಲಿ ಸ್ವಚ್ಚತಾ ಮಾಸ ಸಮಾರಂಭ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ವಿಖ್ಯಾತ ಮರವಂತೆ ಬೀಚ್ ಸ್ವಚ್ಛತಾ ಅಭಿಯಾನದ 50 ನೇ ದಿನದ ಸಮಾರೋಪ ಸಮಾರಂಭ ಕಾರ್ಯಕ್ರಮವು ಶ್ರೀ ವರಾಹ ಮಹಾರಾಜ ಸ್ವಾಮಿ ದೇವಸ್ಥಾನ ಮರವಂತೆಯಲ್ಲಿ ನಡೆಯಿತು. ಸ್ವಚ್ಛತಾ ಅಭಿಯಾನವನ್ನು ಯೋಜನಾಧಿಕಾರಿ ಜಿಲ್ಲಾ ಪಂಚಾಯತ್ ಉಡುಪಿ ಶ್ರೀನಿವಾಸ್ ರಾವ್ ಚಾಲನೆ

ಅ.2 ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಆಂದೋಲನ

ಅಕ್ಟೋಬರ್ 2 ಗಾಂಧಿ ಜಯಂತಿ ಪ್ರಯುಕ್ತ ಮಾನ್ಯ ಪ್ರಧಾನ ಮಂತ್ರಿಗಳ ಕಲ್ಪನೆಯಂತೆ ಸ್ವಚ್ಚತಾ ಆಂದೋಲನ ನಡೆಯಲಿದ್ದು. ನಮ್ಮ ಇಲಾಖೆಯ ವತಿಯಿಂದ ರಾಜ್ಯದ 30 ಜಿಲ್ಲೆಗಳಲ್ಲಿರುವ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಏಕ ಕಾಲಕ್ಕೆ ಸ್ವಚ್ಚತಾ ಆಂದೋಲನ ನಡೆಯಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು ಅವರು ಮಂಗಳೂರಿನಲ್ಲಿ ಸುದ್ದಿಗೊಷ್ಟಿ ನಡೆಸಿ ಮಾತನಾಡಿ
How Can We Help You?