Home Posts tagged #swami vivekananda

ಯುವ ಜನತೆಗೆ ವಿವೇಕಾನಂದರ ಕರೆ

ಯಾರಿಗೆ ತನ್ನಲ್ಲಿ ತನಗೆ ನಂಬಿಕೆಯಿಲ್ಲವೋ ಅವನು ನಾಸ್ತಿಕ. ಹಳೆಯ ಧರ್ಮಗಳು ಹೇಳಿದವು, ದೇವರನ್ನು ನಂಬದವನು ನಾಸ್ತಿಕ ಎಂದು. ಹೊಸ ಧರ್ಮವು ಹೇಳುತ್ತದೆ, ಯಾರಿಗೆ ತನ್ನಲ್ಲಿ ನಂಬಿಕೆಯಿಲ್ಲವೊ ಅವನು ನಾಸ್ತಿಕ ಎಂದು. ನಿಮ್ಮ ನಂಬಿಕೆಯಂತೆ ನೀವಾಗುತ್ತೀರಿ. ನಿಮ್ಮನ್ನು ನೀವು ಋಷಿಗಳೆಂದು ನಂಬಿದರೆ ನೀವು ನಾಳೆ ಋಷಿಗಳೇ ಆಗುತ್ತೀರಿ. ಶೈವಾವಸ್ಥೆಯಿಂದಲೇ ಮಕ್ಕಳು ಶಕ್ತಿ