Home Posts tagged tagaru film heroine manvitha kamath

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಟಗರು ಚಿತ್ರದ ನಾಯಕಿ ಮನ್ವಿತಾ ಭೇಟಿ

ಟಗರು ಚಿತ್ರದ ನಾಯಕಿ ಮನ್ವಿತಾ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು, ಪುನೀತ್ ರಾಜ್ ಕುಮಾರ್ ಆತ್ಮಕ್ಕೆ ಶಾಂತಿ ಸಿಗಲಿ. ಅಪ್ಪು ಇಲ್ಲದೆ ಕನ್ನಡ ಚಿತ್ರರಂಗ ಬಡವಾಗಿದೆ. ಅಪ್ಪು ಯಾವತ್ತೂ ನಮ್ಮ ಜೊತೆಗೆನೇ ಇರುತ್ತಾರೆ.  ಕನ್ನಡ ಚಿತ್ರರಂಗದ ಎಲ್ಲರೂ ಅಪ್ಪು ಅವರನ್ನು ಮಿಸ್ ಮಾಡ್ತಾ ಇದ್ದಾರೆ.
How Can We Help You?