Home Posts tagged #tailorassociation

ಮಂಗಳೂರಲ್ಲಿ ಟೈಲರ್ ಅಸೋಸಿಯೇಶನ್ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ರಚಿಸುವ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ದ.ಕ. ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಟೈಲರ್‍ಗಳು ಬೀದಿಗಿಳಿದು ಪ್ರತಿಭಟಿಸಿದರು. ಕರ್ನಾಟಕ ರಾಜ್ಯ ಟೈಲರ್ ಸಂಘಟನೆಯ ಕರೆಯ ಮೇರೆಗೆ ಜಿಲ್ಲಾ ಮಟ್ಟದಲ್ಲಿ ಮಂಗಳೂರಿನ ಬಲ್ಮಠ ಬಳಿಯ ಶಾಂತಿನಿಲಯ ಸಮೀಪದ ಮೈದಾನದಿಂದ ನಗರದ